ತೇಜಸ್ವಿ ಕಥನ [Tejaswi Kathana]

ग्रन्थनाम [Book Name]               - ತೇಜಸ್ವಿ ಕಥನ [Tejaswi Kathana]

लेखकः [Author]                           - टी.पी. अशोक [T.P. Ashoka]

प्रकाशकः [Publisher]                  - अक्षरा प्रकाशनम् [Akshara Prakashana]

भाषा [Language]                         - कन्नड [ಕನ್ನಡ]

विचारः [Topic]                             - 

आकारः [Size]                             पुटाः [Pages] - 

ग्रन्थविवरणम् [Description]         - ಪೂರ್ಣಚಂದ್ರ ತೇಜಸ್ವಿ ಅವರ ಕಥೆ, ಕಾದಂಬರಿ, ಪ್ರಬಂಧ, ಪ್ರವಾಸಕಥನ ಮೊದಲಾದ ಬರಹಗಳನ್ನು ಒಟ್ಟಾಗಿ ಇಟ್ಟುಕೊಂಡು ತೇಜಸ್ವಿಯವರ ಕೃತಿಗಳ ಹಿಂದಿರುವ ದರ್ಶನವನ್ನು ಶೋಧಿಸುವ ಮಹತ್ತ್ವಾಕಾಂಕ್ಷೆಯಿಂದ ಪ್ರಸ್ತುತ ಕೃತಿ ಉದ್ಯುಕ್ತವಾಗಿದೆ. ತೇಜಸ್ವಿಯವರ ಬರಹಗಳಲ್ಲೇ ಕಾಣಸಿಗುವ ಬೌದ್ಧಿಕಲಹರಿಯನ್ನು ಅನುಸರಿಸುತ್ತ ಸಿದ್ಧಾಂತದ ಶಸ್ತ್ರಗಳನ್ನು ಝಳಪಿಸದೆ ಕೃತಿಯ ಮಾತುಗಳನ್ನೇ ಎತ್ತಿಕೊಂಡು ಅವುಗಳ ಮೂಲಕವೇ ವಿಮರ್ಶಾವಿವೇಕವನ್ನು ಹೆಣೆಯುವ ಕ್ರಮವನ್ನು ಈ ಕೃತಿಯು ಆವಿಷ್ಕರಿಸಿಕೊಂಡಿದೆ. ಟಿ.ಪಿ. ಅಶೋಕ ಅವರು ಕನ್ನಡದ ಹಲವಾರು ಲೇಖಕರ ಬಗ್ಗೆ ಇಂಥ ಅಧ್ಯಯನಗಳನ್ನು ಈಗಾಗಲೇ ನಡೆಸಿರುವುದರಿಂದ ಸಹಜವಾಗಿಯೇ ಈ ಕಥನದಲ್ಲಿ ಕನ್ನಡದ ಇತರ ಮಹತ್ತ್ವದ ಲೇಖಕರೂ ಕೂಡಿಕೊಳ್ಳುತ್ತಾರೆ. ಅವರೆಲ್ಲರ ನಡುವಿನ ಸಂಬಂಧದ ತಾತ್ತ್ವಿಕ ಭಿತ್ತಿಯ ಮೇಲೆ ಈ ಕಥನವು ತೇಜಸ್ವಿ ಕೃತಿಸಮೂಹದ ಆಪ್ತಾವಲೋಕನವೊಂದನ್ನು ನಮ್ಮ ಮುಂದಿಡುತ್ತದೆ.

Write a review

Please login or register to review

ತೇಜಸ್ವಿ ಕಥನ [Tejaswi Kathana]

  • Availability: 2 - 3 DAYS
  • Views: 934
  • Model: AKSPRAKAN045
प्रकाशकः [Publisher] अक्षरा प्रकाशनम् [Akshara Prakashana]
लेखकः [Author] टी.पी. अशोक [T.P. Ashoka]
भाषा [Language] कन्नड [ಕನ್ನಡ]
  • Rs. 135.00
  • Ex Tax: Rs. 135.00

Tags: Tejaswi Kathana, T.P. Ashoka, Akshara Prakaashana

ಈ ಗ್ರಂಥದ ಮುದ್ರಣವು ಇದೀಗ ಆರಂಭವಾಗಿದ್ದು, ೮ ಸಂಪುಟಗಳ ಈ ಬೃಹತ್‌ ಗ್ರಂಥಮಾಲೆಯ ಮುದ್ರಣಕ್ಕೆ ರೂ. ೨೫ ಲಕ್ಷಗಳು ವೆಚ್ಚವಾ..
Rs. 7,500.00 Rs. 6,000.00
text_tax Rs. 6,000.00

ग्रन्थनाम [Book Name]               - संस्कृतचित्रपटाः (१४ च..
Rs. 570.00 Rs. 450.00
text_tax Rs. 450.00

ग्रन्थनाम [Book Name]               - संस्कृतचित्रपटाः (१४ च..
Rs. 490.00 Rs. 450.00
text_tax Rs. 450.00

ग्रन्थनाम [Book Name]                - ವಿಷ್ಣು ಸಹಸ್ರನಾಮ ..
Rs. 40.00
text_tax Rs. 40.00

ग्रन्थनाम [Book Name]               - ಶ್ರೀ ಗುರುಗೀತಾ [Sri Gur..
Rs. 50.00
text_tax Rs. 50.00

ग्रन्थनाम [Book Name]               - ಕವಡೆ ಪ್ರಶ್ನೆ ಎಂಬ ..
Rs. 40.00
text_tax Rs. 40.00

ग्रन्थनाम [Book Name]               - నిత్య ప్రార్థనా (..
Rs. 60.00
text_tax Rs. 60.00

ग्रन्थनाम [Book Name]                - ಶ್ರೀ ವೈಷ್ಣವ ಕೈಪಿ..
Rs. 120.00
text_tax Rs. 120.00