ಕುಮಾರಿಲ ಭಟ್ಟ [Kumarila Bhatta]

ग्रन्थनाम [Book Name]               - ಕುಮಾರಿಲ ಭಟ್ಟ [Kumarila Bhatta]

लेखकः [Author]                           - एम. प्रभाकर जोशी [M. Prabhakar Joshi]

प्रकाशकः [Publisher]                  - अक्षरा प्रकाशनम् [Akshara Prakashana]

भाषा [Language]                         - कन्नड [ಕನ್ನಡ]

विचारः [Topic]                             - 

आकारः [Size]                             पुटाः [Pages] - 

ग्रन्थविवरणम् [Description]         - ಸುಮಾರಾಗಿ ಕ್ರಿ. ಶ. ೬-೮ನೆಯ ಶತಮಾನಗಳ ನಡುವೆ ಬಂದ ಕುಮಾರಿಲ ಭಟ್ಟ ಭಾರತದ ದರ್ಶನ ಶಾಸ್ತ್ರದ ಇತಿಹಾಸದಲ್ಲಿ ಪ್ರಮುಖ ಹೆಸರು. ಮಹಾ ವಿದ್ವಾಂಸನೆಂದೂ ತಾರ್ಕಿಕನೆಂದೂ ಹೆಸರಾದ ಈತನ ಕೊಡುಗೆಯು ಭಾರತದ ದರ್ಶನಗಳ ಇತಿಹಾಸಕ್ಕೆ ಬಹಳ ಮುಖ್ಯವಾದದ್ದು ಎಂದು ವಿದ್ವಾಂಸರೆಲ್ಲರೂ ಒಪ್ಪುತ್ತಾರೆ. ಆಧುನಿಕ ಮನಸ್ಸುಗಳಿಗೆ ಅಷ್ಟಾಗಿ ಪರಿಚಿತನಲ್ಲದ ಈ ಚಿಂತಕನ ವಿಚಾರಗಳನ್ನು ಸ್ಥೂಲವಾಗಿ ಆ ನಿರ್ಧಿಷ್ಟ ಸಂದರ್ಭದ ಸಮೇತ ಪರಿಚಯಿಸುವುದು ಪ್ರಸ್ತುತ ಪುಸ್ತಕದ ಉದ್ದೇಶ.

ಈ ಪುಸ್ತಕದ ಮೊದಲನೆಯ ಭಾಗವು ಕುಮಾರಿಲನ ಸಂದರ್ಭ ಮತ್ತು ಚಿಂತನೆಗಳ ಸ್ಥೂಲ ನೋಟವನ್ನು ಒದಗಿಸಿಕೊಡುತ್ತದೆ; ಎರಡನೆಯ ಭಾಗದಲ್ಲಿ ಈತನ ಆಯ್ದ ಬರಹಗಳ ಕನ್ನಡ ಅನುವಾದವಿದೆ. ಹಿನ್ನುಡಿಯಲ್ಲಿ ಕೀರ್ತಿನಾಥ ಕರ್ತಕೋಟಿಯವರು ಈ ಚಿಂತನೆಗಳು ಇವತ್ತಿನ ತಾತ್ವಿಕ ಮತ್ತು ಭಾಷಾಶಾಸ್ತ್ರೀಯ ಅಧ್ಯಯನಕ್ಕೂ ಹೇಗೆ ಉಪಯುಕ್ತ ಆಗಬಲ್ಲದು ಎಂಬುದನ್ನು ಕುರಿತು ಚರ್ಚೆಯೊಂದನ್ನು ಆರಂಭಿಸಿದ್ದಾರೆ.

Write a review

Please login or register to review

ಕುಮಾರಿಲ ಭಟ್ಟ [Kumarila Bhatta]

  • Availability: OUT OF STOCK
  • Views: 1421
  • Model: AKSPRAKAN012
प्रकाशकः [Publisher] अक्षरा प्रकाशनम् [Akshara Prakashana]
लेखकः [Author] एम. प्रभाकर जोशी [M. Prabhakar Joshi]
भाषा [Language] कन्नड [ಕನ್ನಡ]
  • Rs. 50.00
  • Ex Tax: Rs. 50.00

Tags: Kumarila Bhatta, M. Prabhakar Joshi, Akshara Prakaashana

ಈ ಗ್ರಂಥದ ಮುದ್ರಣವು ಇದೀಗ ಆರಂಭವಾಗಿದ್ದು, ೮ ಸಂಪುಟಗಳ ಈ ಬೃಹತ್‌ ಗ್ರಂಥಮಾಲೆಯ ಮುದ್ರಣಕ್ಕೆ ರೂ. ೨೫ ಲಕ್ಷಗಳು ವೆಚ್ಚವಾ..
Rs. 7,500.00 Rs. 6,000.00
text_tax Rs. 6,000.00

ग्रन्थनाम [Book Name]               - संस्कृतचित्रपटाः (१४ च..
Rs. 570.00 Rs. 450.00
text_tax Rs. 450.00

ग्रन्थनाम [Book Name]               - संस्कृतचित्रपटाः (१४ च..
Rs. 490.00 Rs. 450.00
text_tax Rs. 450.00

ग्रन्थनाम [Book Name]                - ವಿಷ್ಣು ಸಹಸ್ರನಾಮ ..
Rs. 40.00
text_tax Rs. 40.00

ग्रन्थनाम [Book Name]               - ಶ್ರೀ ಗುರುಗೀತಾ [Sri Gur..
Rs. 50.00
text_tax Rs. 50.00

ग्रन्थनाम [Book Name]               - ಕವಡೆ ಪ್ರಶ್ನೆ ಎಂಬ ..
Rs. 40.00
text_tax Rs. 40.00

ग्रन्थनाम [Book Name]               - నిత్య ప్రార్థనా (..
Rs. 60.00
text_tax Rs. 60.00

ग्रन्थनाम [Book Name]                - ಶ್ರೀ ವೈಷ್ಣವ ಕೈಪಿ..
Rs. 120.00
text_tax Rs. 120.00