ಕೆ.ವಿ. ಸುಬ್ಬಣ್ಣ ಅವರ ಆಯ್ದ ಲೇಖನಗಳು [K V Subbanna Avara Aayda Lekhanagalu]

ग्रन्थनाम [Book Name]               - ಕೆ.ವಿ. ಸುಬ್ಬಣ್ಣ ಅವರ ಆಯ್ದ ಲೇಖನಗಳು
                                                      [K V Subbanna Avara Aayda Lekhanagalu]

लेखकः [Author]                           - के.वी. सुब्बन्ना [K V Subbanna]

प्रकाशकः [Publisher]                  - अक्षरा प्रकाशनम् [Akshara Prakashana]

भाषा [Language]                         - कन्नड [ಕನ್ನಡ]

विचारः [Topic]                             - 

आकारः [Size]                             पुटाः [Pages] - 

ग्रन्थविवरणम् [Description]         - ಸುಬ್ಬಣ್ಣ ತಮ್ಮ ಹಳ್ಳಿಯಿಂದ ಮೈಸೂರಿಗೆ ಹೋದರು. ನಾಲ್ಕಾರು ವರ್ಷ ಅಲ್ಲಿ ಇದ್ದರು. ಆಧುನಿಕ ವಿದ್ಯಾಭ್ಯಾಸ ಪಡೆದು ತಮ್ಮ ಹಳ್ಳಿಗೇ ಮರಳಿದರು. ಅಲ್ಲಿ ತಮ್ಮದೇ ಆದ ಹೊಸ ಜೀವನಕ್ರಮವೊಂದನ್ನು ನಿಧಾನವಾಗಿ ರೂಪಿಸಿಕೊಂಡರು. ಈ ಮಾದರಿ ನಮ್ಮ ಮುಖ್ಯ ಕಥೆ ಕಾದಂಬರಿಗಳು ಕಟ್ಟಿರುವ ಮಾದರಿಯೂ ಹೌದು ಎಂಬುದು ಒಂದು ಕುತೂಹಲಕಾರಿ ಸತ್ಯ. ಕುವೆಂಪು ಅವರ ‘ಕಾನೂರು ಹೆಗ್ಗಡಿತಿ’, ಕಾರಂತರ ‘ಮರಳಿಮಣ್ಣಿಗೆ’, ‘ಸಮೀಕ್ಷೆ’, ‘ಮೂಕಜ್ಜಿಯ ಕನಸುಗಳು’, ‘ಇನ್ನೊಂದೇ ದಾರಿ’ ಇತ್ಯಾದಿ ಕಾದಂಬರಿಗಳು, ಅನಂತಮೂರ್ತಿಯವರ ‘ಭಾರತೀಪುರ’ ಮುಂತಾಗಿ ಕನ್ನಡ ಸಾಹಿತ್ಯ ನಮ್ಮ ಸಾಮಾಜಿಕ ಚಲನಿಯ ಒಂದು ಮುಖ್ಯ ಮಾದರಿಯನ್ನು ಗಮನಿಸಿದೆಯಷ್ಟೆ. ಸುಬ್ಬಣ್ಣನವರ ಜೀವನ ಕ್ರಮದ ಮಾದರಿ ಈ ಆಕೃತಿಗೆ ಸಮೀಪವಾದದ್ದು. ಹಾಗಾಗಿ ಸುಬ್ಬಣ್ಣ ಹಳ್ಳಿಗೆ ಮರಳಿದಾಗ ಅವರು ಕೇವಲ ಹಳೆಯ ಜೀವನಕ್ರಮವನ್ನು ಮುಂದುವರಿಸುವ ಮನಸ್ಥಿತಿಯುಳ್ಳವರಾಗಿರಲು ಸಾಧ್ಯವಿರಲಿಲ್ಲ. ಹಾಗೆಂದು ಸ್ಥಳೀಯ ಜೀವನಕ್ರಮಕ್ಕಿಂತ ತೀರಾ ಭಿನ್ನವಾದ ತೀರಾ ವೈಯಕ್ತಿಕವಾದ, ಪ್ರತ್ಯೇಕವಾದ ಜೀವನ ಶೈಲಿಯನ್ನು ರೂಢಿಸಿಕೊಳ್ಳಲೂ ಸಾಧ್ಯವಿರಲಿಲ್ಲ. ಹಳತು-ಹೊಸತರ ಸೃಜನಶೀಲ ಅನುಸಂಧಾನ ಪ್ರಕ್ರಿಯೆಯಲ್ಲೇ ಅವರು ತಮ್ಮ ಸ್ವಂತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಾಗಿದ್ದಂತೆ ಸಾಮಾಜಿಕ ವ್ಯಕ್ತಿತ್ವವನ್ನೂ ರೂಪಿಸಿಕೊಳ್ಳಬೇಕಾಯಿತು.

Write a review

Please login or register to review

ಕೆ.ವಿ. ಸುಬ್ಬಣ್ಣ ಅವರ ಆಯ್ದ ಲೇಖನಗಳು [K V Subbanna Avara Aayda Lekhanagalu]

  • Availability: 2 - 3 DAYS
  • Views: 1361
  • Model: AKSPRAKAN023
प्रकाशकः [Publisher] अक्षरा प्रकाशनम् [Akshara Prakashana]
लेखकः [Author] के.वी. सुब्बन्ना [K V Subbanna]
भाषा [Language] कन्नड [ಕನ್ನಡ]
  • Rs. 120.00
  • Ex Tax: Rs. 120.00

Tags: K V Subbanna Avara Aayda Lekhanagalu, K V Subbanna, Akshara Prakaashana

ಈ ಗ್ರಂಥದ ಮುದ್ರಣವು ಇದೀಗ ಆರಂಭವಾಗಿದ್ದು, ೮ ಸಂಪುಟಗಳ ಈ ಬೃಹತ್‌ ಗ್ರಂಥಮಾಲೆಯ ಮುದ್ರಣಕ್ಕೆ ರೂ. ೨೫ ಲಕ್ಷಗಳು ವೆಚ್ಚವಾ..
Rs. 7,500.00 Rs. 6,000.00
text_tax Rs. 6,000.00

ग्रन्थनाम [Book Name]               - संस्कृतचित्रपटाः (१४ च..
Rs. 570.00 Rs. 450.00
text_tax Rs. 450.00

ग्रन्थनाम [Book Name]               - संस्कृतचित्रपटाः (१४ च..
Rs. 490.00 Rs. 450.00
text_tax Rs. 450.00

ग्रन्थनाम [Book Name]                - ವಿಷ್ಣು ಸಹಸ್ರನಾಮ ..
Rs. 40.00
text_tax Rs. 40.00

ग्रन्थनाम [Book Name]               - ಶ್ರೀ ಗುರುಗೀತಾ [Sri Gur..
Rs. 50.00
text_tax Rs. 50.00

ग्रन्थनाम [Book Name]               - ಕವಡೆ ಪ್ರಶ್ನೆ ಎಂಬ ..
Rs. 40.00
text_tax Rs. 40.00

ग्रन्थनाम [Book Name]               - నిత్య ప్రార్థనా (..
Rs. 60.00
text_tax Rs. 60.00

ग्रन्थनाम [Book Name]                - ಶ್ರೀ ವೈಷ್ಣವ ಕೈಪಿ..
Rs. 120.00
text_tax Rs. 120.00