ಎಚ್.ಎಸ್. ವೆಂಕಟೇಶಮೂರ್ತಿ ಅವರ ಆಯ್ದ ಕವಿತೆಗಳು [H.S. Venkatesha Murthy Avara Aayda Kavithegalu]

ग्रन्थनाम [Book Name]               - ಎಚ್.ಎಸ್. ವೆಂಕಟೇಶಮೂರ್ತಿ ಅವರ ಆಯ್ದ ಕವಿತೆಗಳು
                                                      [H.S. Venkatesha Murthy Avara Aayda Kavithegalu]

लेखकः [Author]                           - के.वी. सुब्बन्ना [K V Subbanna]

प्रकाशकः [Publisher]                  - अक्षरा प्रकाशनम् [Akshara Prakashana]

भाषा [Language]                         - कन्नड [ಕನ್ನಡ]

विचारः [Topic]                             - 

आकारः [Size]                             पुटाः [Pages] - 

ग्रन्थविवरणम् [Description]         - ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು -- ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ -- ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ -- ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

Write a review

Please login or register to review

ಎಚ್.ಎಸ್. ವೆಂಕಟೇಶಮೂರ್ತಿ ಅವರ ಆಯ್ದ ಕವಿತೆಗಳು [H.S. Venkatesha Murthy Avara Aayda Kavithegalu]

  • Availability: 2 - 3 DAYS
  • Views: 1021
  • Model: AKSPRAKAN061
प्रकाशकः [Publisher] अक्षरा प्रकाशनम् [Akshara Prakashana]
लेखकः [Author] के.वी. सुब्बन्ना [K V Subbanna]
भाषा [Language] कन्नड [ಕನ್ನಡ]
  • Rs. 75.00
  • Ex Tax: Rs. 75.00

Tags: H.S. Venkatesha Murthy Avara Aayda Kavithegalu, K V Subbanna, Akshara Prakaashana

ಈ ಗ್ರಂಥದ ಮುದ್ರಣವು ಇದೀಗ ಆರಂಭವಾಗಿದ್ದು, ೮ ಸಂಪುಟಗಳ ಈ ಬೃಹತ್‌ ಗ್ರಂಥಮಾಲೆಯ ಮುದ್ರಣಕ್ಕೆ ರೂ. ೨೫ ಲಕ್ಷಗಳು ವೆಚ್ಚವಾ..
Rs. 7,500.00 Rs. 6,000.00
text_tax Rs. 6,000.00

ग्रन्थनाम [Book Name]               - संस्कृतचित्रपटाः (१४ च..
Rs. 570.00 Rs. 450.00
text_tax Rs. 450.00

ग्रन्थनाम [Book Name]               - संस्कृतचित्रपटाः (१४ च..
Rs. 490.00 Rs. 450.00
text_tax Rs. 450.00

ग्रन्थनाम [Book Name]                - ವಿಷ್ಣು ಸಹಸ್ರನಾಮ ..
Rs. 40.00
text_tax Rs. 40.00

ग्रन्थनाम [Book Name]               - ಶ್ರೀ ಗುರುಗೀತಾ [Sri Gur..
Rs. 50.00
text_tax Rs. 50.00

ग्रन्थनाम [Book Name]               - ಕವಡೆ ಪ್ರಶ್ನೆ ಎಂಬ ..
Rs. 40.00
text_tax Rs. 40.00

ग्रन्थनाम [Book Name]               - నిత్య ప్రార్థనా (..
Rs. 60.00
text_tax Rs. 60.00

ग्रन्थनाम [Book Name]                - ಶ್ರೀ ವೈಷ್ಣವ ಕೈಪಿ..
Rs. 120.00
text_tax Rs. 120.00